NO: Dpal 72 Shasana 2025, Bengaluru, Dated: 09.09.2025
ಭಾರತ ಸಂವಿಧಾನದ ಅನುಚ್ಛೇದ 348ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಲ್ಪಟ್ಟ ಕರ್ನಾಟಕ ಲಿಫ್ಟ್ಗಳ, ಎಸ್ಕಲೇಟರ್ಗಳ ಮತ್ತು ಪ್ಯಾಸೆಂಜರ್ ಕನ್ವೇಯರ್ಗಳ (ತಿದ್ದುಪಡಿ) ಅಧಿನಿಯಮ, 2025 (2025ರ ಕರ್ನಾಟಕ ಅಧಿನಿಯಮ ಸಂಖ್ಯೆ: 48)ರ ಭಾಷಾಂತರವನ್ನು ಅಧಿಕೃತ ಆಂಗ್ಲ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.—